12 ವರ್ಷ ಹಳೆಯ ಪ್ರಕರಣ; ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ 1.20 ಲಕ್ಷ ರೂ ದಂಡ ವಿಧಿಸಿದ ಕೋರ್ಟ್

9 months ago 92
ARTICLE AD
ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿರುವ ಡಾ. ಮಹೇಶ್ ಜೋಶಿ ಅವರು, 12 ವರ್ಷ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 1.20 ಲಕ್ಷ ರೂ ದಂಡ ದಂಡ ತೆರಬೇಖಾಗಿ ಬಂದಿದೆ. ಈ ಬಗ್ಗೆ ನ್ಯಾಯಾಲಯ ಆದೇಶಿಸಿದೆ. (ವರದಿ: ಎಚ್.‌ ಮಾರುತಿ, ಬೆಂಗಳೂರು)
Read Entire Article