ARTICLE AD
ವಿಧಾನಸಭೆಯಲ್ಲಿ ಅಶಿಸ್ತು ತೋರಿದ್ದ ಕಾರಣಕ್ಕಾಗಿ ಅಮಾನುತುಗೊಂಡಿದ್ದ ಬಿಜೆಪಿಯ 18 ಶಾಸಕರಿಗೆ ರಿಲೀಫ್ ಸಿಕ್ಕಿದೆ. ಭಾನುವಾರ (ಮೇ 25) ನಡೆದ ಸಭೆಯಲ್ಲಿ ಶಾಸಕರ ಅಮಾನತು ಶಿಕ್ಷೆ ವಾಪಸ್ ಪಡೆದು ಎಚ್ಚರಿಕೆ ನೀಡಲಾಗಿದೆ. ಬಿಜೆಪಿ ಶಾಸಕರ ಅಮಾನತು ಸಂಬಂಧ ವಿಧಾನಸಭೆ ಅಧ್ಯಕ್ಷ ಯುಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.
