2nd Puc Result: ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ, ನೋಡೋದು ಹೇಗೆ; ರಿಸ್ಟಲ್ ನೋಡಲು ಇಲ್ಲಿದೆ ನೇರ ಲಿಂಕ್
8 months ago
39
ARTICLE AD
Karnataka PUC 2 Results 2025: ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಏಪ್ರಿಲ್‌ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದ್ದು, ನಿಖರವಾದ ದಿನಾಂಕ, ಸಮಯದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.