Arjun Tendulkar: ಸಚಿನ್ ಮಗ ಅರ್ಜುನ್ ತೆಂಡೂಲ್ಕರ್ ತಂಡ ತೊರೆಯುತ್ತಾರಾ? ಇಲ್ಲಿದೆ ಮಹತ್ವದ ಅಪ್ಡೇಟ್..
2 months ago
5
ARTICLE AD
Arjun Tendulkar: ಅರ್ಜುನ್ ತೆಂಡೂಲ್ಕರ್ ಅವರು ಮುಂಬರುವ ದೇಶೀಯ ಕ್ರಿಕೆಟ್ ಆವೃತ್ತಿಯಲ್ಲಿ ಗೋವಾ ತಂಡದಿಂದ ಹೊರಗುಳಿಯಲಿದ್ದಾರೆ ಎನ್ನುವ ವದಂತಿ ಬಗ್ಗೆ ಮಹತ್ವದ ಅಪ್ಡೇಟ್ ಹೊರಬಿದ್ದಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. Arjun Tendulkar will reportedly continue playing for Goa in upcoming domestic cricket season, ending speculation about his future with team.