B.Ramanath Rai: ಕಾಂಗ್ರೆಸ್ ಹಿರಿಯ ನಾಯಕ ಬಿ.ರಮಾನಾಥ್ ರೈ ಸಂಚರಿಸುತ್ತಿದ್ದ ಕಾರು ಭೀಕರ ಅಪಘಾತ
1 month ago
3
ARTICLE AD
B.Ramanath Rai: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ರಮಾನಾಥ ರೈ ಅವರು ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಭೀಕರ ಅಪಘಾತಕ್ಕೀಡಾಗಿದೆ. Former minister and Congress senior leader B.Ramanath Rai was reportedly injured after car he was travelling in met with a serious accident on the Karkala-Moodbidri highway. Further details awaited.