Banashankari Expressway: ಬೆಂಗಳೂರಿನ ಬನಶಂಕರಿಯಿಂದ ನೈಸ್‌ರಸ್ತೆಗೆ 10 ಕಿ.ಮೀ. ದೂರದ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಯಾಕೆ?

11 months ago 8
ARTICLE AD
Banashankari Expressway: ಬೆಂಗಳೂರು ಬನಶಂಕರಿ ಮತ್ತು ನೈಸ್‌ ರಸ್ತೆ ನಡುವೆ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್‌ವೇ ನಿರ್ಮಿಸುವ ಕುರಿತು ಬಿಬಿಎಂಪಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟೂರಾದ ಕನಕಪುರದ ಕಡೆಗೆ ಈ 10 ಕಿ.ಮೀ. ದೂರದ ಯೋಜನೆಗೆ ಸುಮಾರು 1,200 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದೆ. 
Read Entire Article