Bangalore Building Collapse: ಬೆಂಗಳೂರಲ್ಲಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ 5ಕ್ಕೆ ಏರಿಕೆ, ಮೃತರು ಎಲ್ಲಿಯವರು
1 year ago
127
ARTICLE AD
Bangalore Building Collapse: ಬೆಂಗಳೂರಿನ ವಡ್ಡರಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಅವಶೇಷಗಳಡಿ ಸಿಲುಕಿದ್ದವರ ಗುರುತು ಪತ್ತೆ ಹಚ್ಚಲಾಗಿದೆ.ಐವರ ದೇಹಗಳು ಪತ್ತೆಯಾಗಿದ್ದು,ಇನ್ನೂ ಕೆಲವರು ಸಿಲುಕಿರುವ ಶಂಕೆಯಿದೆ.