Bangalore News: ಕುಂಭಮೇಳ ಪ್ರವಾಸದ ಹೆಸರಿನಲ್ಲಿ ನೂರು ಹಿರಿಯ ನಾಗರೀಕರಿಗೆ ರೂ. 70 ಲಕ್ಷ ವಂಚನೆ; ಆನ್‌ಲೈನ್‌ ಬೆಟ್ಟಿಂಗ್‌ನಲ್ಲಿ ಹೋಯಿತು ಹಣ

8 months ago 6
ARTICLE AD

Bangalore News: ಬೆಂಗಳೂರಿನಿಂದ ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ ಕರೆದೊಯ್ಯುವುದಾಗಿ ಹೇಳಿ ಹಣ ಪಡೆದು ಹಿರಿಯ ನಾಗರೀಕರನ್ನು ವಂಚಿಸಿದ್ದ ರಾಘವೇಂದ್ರರಾವ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ವರದಿ: ಎಚ್‌.ಮಾರುತಿ.ಬೆಂಗಳೂರು

Read Entire Article