Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ; ಯಾವ ಪ್ರದೇಶದಲ್ಲಿ ಕರೆಂಟ್ ಇರೋಲ್ಲ
1 year ago
7
ARTICLE AD
ಬೆಂಗಳೂರು ಹೊರ ವಲಯದ ಹಲವು ಪ್ರದೇಶಗಳಲ್ಲಿ ಬುಧವಾರ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯವನ್ನುಕೆಪಿಟಿಸಿಎಲ್ ಕೈಗೆತ್ತಿಕೊಂಡಿದೆ ಎಂದು ಬೆಸ್ಕಾಂ ತಿಳಿಸಿದೆ.