Bangalore Power Cut: ಬೆಂಗಳೂರಿನ ಪ್ರಮುಖ ಬಡಾವಣೆಗಳಲ್ಲಿ ಭಾನುವಾರ ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್ ವ್ಯತ್ಯಯ
9 months ago
7
ARTICLE AD
Bangalore Power Cut: ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಲಾಗಿದೆ..ವರದಿ: ಎಚ್. ಮಾರುತಿ. ಬೆಂಗಳೂರು