Bangalore Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ನಾಳೆ ಈ ಏರಿಯಾಗಳಲ್ಲಿ 4 ಗಂಟೆಗಳ ಕಾಲ ಪವರ್ ಕಟ್
7 months ago
54
ARTICLE AD
ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ನಾಳೆ ಏಪ್ರಿಲ್ 13ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್‌ಗೆ ಸಂಬಂಧಿಸಿದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವ ಕಾರಣಕ್ಕಾಗಿ ವಿದ್ಯುತ್ ವ್ಯತ್ಯಯವಾಗಲಿದೆ.