Bangalore Rains: ಬೆಂಗಳೂರಲ್ಲಿ ಇಂದೂ ಭಾರೀ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ, ಶಾಲೆಗಳಿಗೆ ರಜೆ
1 year ago
128
ARTICLE AD
ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಸೋಮವಾರವೂ ಮುಂದುವರಿದಿದೆ . ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.ಮುಂದಿನ ಮೂರು ಗಂಟೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗಲಿದೆ.