ARTICLE AD
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶ 2024: ಬಿಜೆಪಿ ಪಾಲಿಗೆ ಪ್ರತಿಷ್ಠೆ ಎನಿಸಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಕಾಂಗ್ರೆಸ್‌ನ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಗೆಲುವು ಸಾಧಿಸಿದ್ದಾರೆ. Bengaluru South Lok Sabha Elections Result.
