Basangouda Patil Yatnal: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ; ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮ

8 months ago 6
ARTICLE AD
Basangouda Patil Yatnal: ಪಕ್ಷದ ವರಿಷ್ಠರ ವಿರುದ್ಧವೇ ಸದಾ ಮಾತನಾಡುತ್ತಾ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಪಕ್ಷದಿಂದ ಉಚ್ಛಾಟಿಸಲಾಗಿದೆ. 6 ವರ್ಷಗಳ ಕಾಲ ಯತ್ನಾಳ್ ಅವರನ್ನ ಹೊರಗಿಟ್ಟು ಹೈಕಮಾಂಡ್ ಆದೇಶ ಹೊರಡಿಸಿದೆ. ಯತ್ನಾಳ್ ಉಚ್ಛಾಟನೆಯನ್ನ ಸ್ವಾಗತಿಸಿರುವ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
Read Entire Article