BBMP Budget 2025: ಮಾರ್ಚ್ 27 ರಂದು ಬಿಬಿಎಂಪಿ ಬಜೆಟ್‌ ಮಂಡನೆ; ಬಜೆಟ್‌ ಗಾತ್ರ 18 ಸಾವಿರ ಕೋಟಿ ರೂಪಾಯಿ ದಾಟುವ ನಿರೀಕ್ಷೆ

8 months ago 5
ARTICLE AD
ಕಳೆದ ವರ್ಷ 2024-25ರಲ್ಲಿ ಬಿಬಿಎಂಪಿ 12,371.63 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿತ್ತು. ಪ್ರಸಕ್ತ ಸಾಲಿನಲ್ಲಿ ಬಜೆಟ್ ಗಾತ್ರ 18 ಸಾವಿರ ಕೋಟಿ ರೂ. ದಾಟಲಿದೆ.
Read Entire Article