Bellary Result: ಬಳ್ಳಾರಿಯಲ್ಲಿ ಶ್ರೀರಾಮುಲುಗೆ ಸೋಲಿನ ಆಘಾತ, ಕಾಂಗ್ರೆಸ್‌ನ ಇ ತುಕಾರಂಗೆ ಗೆಲುವು
1 year ago
123
ARTICLE AD
ಬಳ್ಳಾರಿ ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶ 2024: ಗಣಿದಣಿಗಳ ನಾಡು ಎಂದೇ ಖ್ಯಾತಿ ಪಡೆದಿರುವ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಂ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ ಶ್ರೀರಾಮುಲು ಸೋಲು ಕಂಡಿದ್ದಾರೆ. bellary Lok Sabha Elections Result.