Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಜುಲೈ 29ರ ಬುಧವಾರ ವಿದ್ಯುತ್ ವ್ಯತ್ಯಯ
3 months ago
2
ARTICLE AD
Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಜುಲೈ 29ರ ಬುಧವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. Power Cut in Bengaluru's These Areas on July 29, 2026; Information by Bescom.