Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರಲ್ಲ..
1 month ago
2
ARTICLE AD
Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆಪ್ಟೆಂಬರ್ 03ರ ಗುರುವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. Power Cut in Bengaluru's These Areas on September 03, 2026; Information by Bescom.