Bengaluru: ಬಾಡಿಗೆಗಿದ್ದ ವಿದ್ಯಾರ್ಥಿನಿಗೆ ಮಾಲೀಕನಿಂದ ಲೈಂಗಿಕ ಕಿರುಕುಳ; 60 ವರ್ಷದ ಕಾಮುಕ ಬಂಧನ
2 months ago
5
ARTICLE AD
Bengaluru: Ashok Nagar Police arrested a 60-year-old landlord, Kamlesh Kumar, for sexually harassing a 20-year-old college student in a Shantinagar apartment under the pretext of repairs. ಬೆಂಗಳೂರಿನ ಶಾಂತಿನಗರದಲ್ಲಿ ಬಾಡಿಗೆಗಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 60 ವರ್ಷದ ಮನೆ ಮಾಲೀಕ ಕಮಲೇಶ್ ಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ.