Supreme Court: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಡಿಸೆಂಬರ್ 31ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ. The Supreme Court has directed the Karnataka government to conduct elections for five municipal corporations under the Greater Bengaluru Authority before December 31 without seeking further extensions.