Bigg Boss Kannada: ಬಿಗ್‌ಬಾಸ್ ಕನ್ನಡ ಸೀಸನ್ 13ರಲ್ಲಿ ಈ ಬಾರಿ ಕಾಮನ್ ಮ್ಯಾನ್‌ಗಳಿಗೆ ಅವಕಾಶ ನೀಡಲಾಗಿದೆ. ಇದೇ ವೇಳೆ ನಟಿ ಮೇಘನಾ ರಾಜ್ ಬಿಗ್‌ಬಾಸ್ ಮನೆ ಪ್ರವೇಶಿಸುವ ಸಾಧ್ಯತೆ ಬಗ್ಗೆ ಚರ್ಚೆ ಜೋರಾಗಿದೆ. Bigg Boss Kannada Season 13 brings a major twist with Common Man entries. Meanwhile, reports suggest actress Meghana Raj could be one of the celebrity contestants. Here's what we know so far.