BJP Protest: ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರದ ಸಂಬಳ; ಬಿಜೆಪಿಯಿಂದ ಭಾರೀ ಪ್ರತಿಭಟನೆ

8 months ago 48
ARTICLE AD
ಸರ್ಕಾರದ ಗ್ಯಾರಂಟಿ ಅನುಷ್ಠಾನಕ್ಕೆ ಸರ್ಕಾರ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿದ್ದು, ಸರ್ಕಾರದಿಂದಲೇ ಹಣ ನೀಡಲಾಗುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಕಾರ್ಯಕರ್ತರಿಗೆ ಸರ್ಕಾರ ಸಂಬಳ ನೀಡುತ್ತಿದ್ದು, ಸಾರ್ವಜನಿಕರ ಹಣ ಪೋಲಾಗುತ್ತಿದೆ. ತಕ್ಷಣ ಇದನ್ನ ನಿಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿ ರಾಜಭವನಕ್ಕೆ ತೆರಳಿದ್ದಾರೆ.
Read Entire Article