BMTC News: ಬೆಂಗಳೂರು ಬಿಎಂಟಿಸಿ ಬಸ್‌ನಲ್ಲಿ ನಿರ್ವಾಹಕಿ, ಚಾಲಕನ ಸಮಯಪ್ರಜ್ಞೆ; ಮೂವರು ಕಳ್ಳಿಯರ ಬಂಧನ

8 months ago 39
ARTICLE AD
Bengaluru News: ಬೆಂಗಳೂರಿನ ಬಿಎಂಟಿಸಿ ಬಸ್‌ನಲ್ಲಿ ಮೊಬೈಲ್‌ ಕಳ್ಳತನಕ್ಕೆ ಪ್ರಯತ್ನಿಸುತ್ತಿದ್ದ ಮೂವರು ಕಳ್ಳಿಯರನ್ನು ಬಸ್‌ ನಿರ್ವಾಹಕಿ ಮತ್ತು ಚಾಲಕ ಚಾಣಾಕ್ಷ್ಯತನದಿಂದ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊಬೈಲ್‌ ಕಳ್ಳರ ಕಳ್ಳತನವನ್ನು ಮೊದಲು ಗುರುತಿಸಿದ ನಿರ್ವಾಹಕಿ ಈ ವಿಚಾರವನ್ನ ಚಾಲಕನ ಗಮನಕ್ಕೆ ತಂದಿದ್ದಾರೆ. 
Read Entire Article