Breaking News: ನಾಳೆ ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

7 months ago 43
ARTICLE AD
2025ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ನಾಳೆ ಅಂದರೆ ಮೇ 2ರಂದು ಪ್ರಕಟವಾಗಲಿದೆ. ಫಲಿತಾಂಶವನ್ನು karresults.nic.in ವೆಬ್‌ಸೈಟ್‌ನಲ್ಲಿ ಅಪರಾಹ್ನ 12:30 ಬಳಿಕ ವೀಕ್ಷಿಸಬಹುದು.
Read Entire Article