CBSE Results 2025: ಸಿಬಿಎಸ್ಇ 10 ಮತ್ತು 12ನೇ ತರಗತಿಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಯಾಗಲು ವಿಫಲವಾದರೆ ಮುಂದೇನು?
7 months ago
6
ARTICLE AD
ಸಿಬಿಎಸ್ಇ 10 ಮತ್ತು 12 ನೇ ತರಗತಿಯ ಫಲಿತಾಂಶ ಇನ್ನೇನು ಬಿಡುಗಡೆಯಾಗಲಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಗತ್ಯವಿದ್ದರೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ಮರು ಪರೀಕ್ಷೆ ಬರೆಯಬಹುದು. ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಮುಂದೇನು?