Central Government Employees: ನಿಗದಿತ ಸಮಯಕ್ಕಿಂತ ಮುಂಚಿತವಾಗಿ ವೇತನ, ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

1 month ago 3
ARTICLE AD
Central Government Employees: ಸೆಪ್ಟೆಂಬರ್ 28ರಿಂದ 30ರವರೆಗೆ ಬ್ಯಾಂಕ್ ಮುಷ್ಕರದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಸೆಪ್ಟೆಂಬರ್ ತಿಂಗಳ ವೇತನ ಮತ್ತು ಪಿಂಚಣಿಯನ್ನು 5 ದಿನ ಮುಂಚಿತವಾಗಿ ಪಾವತಿಸಲು ನಿರ್ಧರಿಸಲಾಗಿದೆ. Central government employees and pensioners may receive September 2026 salary and pension on September 25, ahead of proposed nationwide bank strike from September 28 to 30.
Read Entire Article