Chakravarthy Sulibele: ಬೇರೆ ಧರ್ಮದ ಯುವತಿಯರನ್ನ ಪ್ರೀತಿಸಿ ಮದುವೆಯಾಗಿ; ಸೂಲಿಬೆಲೆ ವಿವಾದ

8 months ago 78
ARTICLE AD
ಹಿಂದೂ ಮುಖಂಡ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ ಆಡಿರುವ ಮಾತಿಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಮಂಗಳೂರಿನ ಕುತ್ತಾರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ, ಹಿಂದೂ ಧರ್ಮದ ಯುವಕರು ಬೇರೆ ಧರ್ಮದ ಯುವತಿಯರನ್ನ ಪ್ರೀತಿಸಿ ಮದುವೆಯಾಗಿ ಎಂದಿದ್ದರು. ಅವರ ಈ ಮಾತಿಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿವೆ.
Read Entire Article