Chennamma: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
3 months ago
8
ARTICLE AD
Chennamma: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. Former Prime Minister H.D.Deve Gowda's wife Chennamma was admitted to Hospital in Bengaluru after health complications on July 15.