ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶ 2024: ಚಿಕ್ಕಬಳ್ಳಾಪುರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ರಕ್ಷಾ ರಾಮಯ್ಯ95,863 ಮತಗಳ ಅಂತರದಿಂದ ಸೋಲೊಪ್ಪಿಕೊಂಡಿದ್ದಾರೆ. Chikkaballapur Lok Sabha Elections Result.