Chintamani Accident: ಚಿಂತಾಮಣಿ ಸಮೀಪ ಖಾಸಗಿ ಬಸ್‌ - ಕಾರು ಡಿಕ್ಕಿ, ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನ

9 months ago 6
ARTICLE AD

Chintamani Accident: ಚಿಕ್ಕಬಳ್ಳಾಪುರ ತಾಲೂಕು ಚಿಂತಾಮಣಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಕಾರು ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Read Entire Article