CT Ravi: ಸಿಟಿ ರವಿ ಬಿಡುಗಡೆಗೆ ಕರ್ನಾಟಕ ಹೈಕೋರ್ಟ್ ಆದೇಶ, ಬಿಜೆಪಿ ಎಂಎಲ್‌ಸಿಗೆ ಬಿಗ್ ರಿಲೀಫ್
11 months ago
99
ARTICLE AD
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಕೇಸ್‌ನಲ್ಲಿ ಪೊಲೀಸರ ವಶವಾಗಿದ್ದ ಸಿಟಿ ರವಿ ಬಿಡುಗಡೆಗೆ ಆದೇಶ ಹೊರಡಿಸಲಾಗಿದೆ. ಅಶ್ಲೀಲ ಶಬ್ದ ಬಳಸಿದ್ದಾರೆ ಎನ್ನಲಾದ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ಸಿಟಿ ರವಿಗೆ ಹೈಕೆೋರ್ಟ್ ರಿಲೀಫ್ ನೀಡಿದೆ.