DCET 2026: ಡಿಪ್ಲೊಮಾ ಸಿಇಟಿ ಫಲಿತಾಂಶ ಪ್ರಕಟ; ರ್ಯಾಂಕ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಲಿಂಕ್
3 months ago
9
ARTICLE AD
DCET 2026: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಲ್ಯಾಟರಲ್ ಎಂಟ್ರಿ ಪ್ರವೇಶಕ್ಕಾಗಿ ನಡೆಸಿದ ಡಿಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. KEA has officially announced the DCET-2026 results for lateral entry to Engineering 3rd semester. Check your rank and download the scorecard at the official KEA website.