Delhi Mumbai Expressway: ದೆಹಲಿ-ಮುಂಬಯಿ ಎಕ್ಸ್ಪ್ರೆಸ್ವೇ ಕಾಮಗಾರಿ ಶೇಕಡಾ 75 ರಿಂದ 80 ರಷ್ಟು ಸಂಪೂರ್ಣಗೊಂಡಿದ್ದು, ಇನ್ನುಳಿದ ಕಾಮಗಾರಿಯನ್ನು ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. Union road transport and highways minister Nitin Gadkari on Wednesday announced Delhi-Mumbai Expressway will be fully complete within two years.