Dharwad News: ಧಾರವಾಡದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ, ರಸ್ತೆ ಮಧ್ಯೆಯೆ ಫೈರಿಂಗ್‌; ನಾಲ್ವರು ಯುವಕರ ಬಂಧನ

1 year ago 8
ARTICLE AD
ಶಿಕ್ಷಣ ಕಾಶಿ ಧಾರವಾಡದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರು ಗಲಾಟೆ ಮಾಡಿಕೊಂಡಿದ್ದು, ಈ ವೇಳೆ ಫೈರಿಂಗ್‌ ನಡೆದಿದೆ. ಈ ಸಂಬಂಧ ನಾಲ್ವರನ್ನು ಹುಬ್ಬಳ್ಳಿ ಧಾರವಾಡ ಪೊಲೀಸರು ಬಂಧಿಸಿದ್ದಾರೆ.
Read Entire Article