Dharwad Power Cut: ಧಾರವಾಡದ ವಿವಿಧ ಪ್ರದೇಶಗಳಲ್ಲಿ ಡಿಸೆಂಬರ್ 23 ರಂದು ಪವರ್‌ಕಟ್, ಎಲ್ಲೆಲ್ಲಿ ಎಷ್ಟು ಹೊತ್ತು ಎಂಬಿತ್ಯಾದಿ ವಿವರ
11 months ago
7
ARTICLE AD
Dharwad Power Cut: ಧಾರವಾಡದ 110 ಕೆವಿ ಯುಎಎಸ್ (ಕೃಷಿ ವಿಶ್ವವಿದ್ಯಾಲಯ ಧಾರವಾಡ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 23 ರಂದು 3ನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಹೀಗಾಗಿ, ಧಾರವಾಡದ ವಿವಿಧ ಪ್ರದೇಶಗಳಲ್ಲಿ ಡಿಸೆಂಬರ್ 23 ರಂದು ಪವರ್‌ಕಟ್ ಜಾರಿಯಲ್ಲಿರಲಿದೆ. ಎಲ್ಲೆಲ್ಲಿ ಎಷ್ಟು ಹೊತ್ತು ಎಂಬಿತ್ಯಾದಿ ವಿವರ ಇಲ್ಲಿದೆ.