ARTICLE AD
Budget 2024: ಕೇಂದ್ರ ಬಜೆಟ್ 2024-25ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಪಿಎಫ್‌ಒ ಸೇರ್ಪಡೆ ಮೂಲಕ ಮೊದಲ ಬಾರಿಗೆ ಉದ್ಯೋಗ ಕ್ಷೇತ್ರಕ್ಕೆ ಆಗಮಿಸುವ ಉದ್ಯೋಗಿಗಳಿಗೆ ಪ್ರಯೋಜನಕಾರಿಯಾಗುವ ಮೂರು ಯೋಜನೆಗಳ ಪ್ರಸ್ತಾಪ ಮಾಡಿದ್ದಾರೆ. ಇದು ಉದ್ಯೋಗದಾತರಿಗೆ ಮತ್ತು ಉದ್ಯೋಗ ಸೃಷ್ಟಿಗೂ ನೆರವಾಗಲಿದೆ.
