Kangana Ranaut: ಜೆನ್ ಜೀ ಪ್ರತಿಭಟನೆ ಕುರಿತು ಬಿಜೆಪಿ ಸಂಸದೆ ಕಂಗನಾ ರಣಾವತ್ ನೀಡಿದ ವಿವಾದಾತ್ಮಕ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ. ಕಂಗನಾ ಹೇಳಿಕೆಗೆ ವಿಪಕ್ಷಗಳು ಹಾಗೂ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಕ್ಷಮೆಯಾಚನೆಗೆ ಒತ್ತಾಯಿಸಿದ್ದಾರೆ. BJP MP Kangana Ranaut triggered a massive controversy over her scathing Instagram post targeting Gen Z protesters. Opposition leaders and netizens condemned her harsh language and demanded