Gold and Silver Price: ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿಸುದ್ದಿ; ಎಷ್ಟಿದೆ ಗೊತ್ತಾ ಇಂದಿನ ಬೆಲೆ?
1 month ago
3
ARTICLE AD
Gold and Silver Price: ಬೆಂಗಳೂರಿನಲ್ಲಿ ಸೆಪ್ಟೆಂಬರ್ 21ರಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಇಂದಿನ 22 ಕ್ಯಾರೆಟ್, 24 ಕ್ಯಾರೆಟ್ ಚಿನ್ನದ ಬೆಲೆ ಹಾಗೂ ದೇಶದ ಪ್ರಮುಖ ನಗರಗಳ ನಿಖರ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ. Gold and silver prices dropped in Bengaluru on September 21, 2026. Check the latest 22 carat and 24 carat gold rates in Bengaluru and other major Indian cities today.