Government Employees Transfer: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಿಸಿದ್ದ ಆದೇಶ ವಾಪಾಸ್
3 months ago
7
ARTICLE AD
Karnataka Government: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿದ್ದ ಆದೇಶವನ್ನು ಅಧಿಕೃತವಾಗಿ ಹಿಂಪಡೆದಿದೆ. Karnataka government has officially withdrawn its order extending general transfer period for government employees till July 31, 2026. Know latest transfer update, reasons and its impact on employees.