Karnataka Sports Quota: ಕರ್ನಾಟಕ ಸರ್ಕಾರವು ಸರ್ಕಾರಿ ನಾಗರಿಕ ಸೇವೆಗಳ ನೇರ ನೇಮಕಾತಿಯಲ್ಲಿ ಅರ್ಹ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ಘೋಷಿಸಿದೆ. Karnataka government has introduced 2% reservation for eligible sportspersons in direct recruitment to civil services and 3% reservation in police and forest department jobs under 2026 amended rules.