Hampi News: ಕೊಪ್ಪಳದಲ್ಲಿ ವಿದೇಶಿಗರ ಮೇಲೆ ಭೀಕರ ದೌರ್ಜನ್ಯ ಪ್ರಕರಣ; ಪ್ರವಾಸಿ ತಾಣಗಳಲ್ಲಿ ಬಿಗಿ ಭದ್ರತೆ

8 months ago 6
ARTICLE AD
Hampi gang rape case: ಕೊಪ್ಪಳದಲ್ಲಿ ಪ್ರವಾಸಿಗರ ಮೇಲೆ ನಡೆದ ದೌರ್ಜನ್ಯ ಪ್ರಕರಣ ಇಡೀ ದೇಶವನ್ನ ಬೆಚ್ಚಿ ಬೀಳಿಸಿತ್ತು. ಪ್ರವಾಸಕ್ಕಾಗಿ ಆಗಮಿಸಿದ್ದ ಇಸ್ರೇಲ್ ಹಾಗೂ ಜರ್ಮನಿಯ ಪ್ರಜೆಗಳ ಮೇಲೆ ಹಲ್ಲೆ ನಡೆಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ಅಲ್ಲದೆ ಒರಿಸ್ಸಾ ಮೂಲದ ಪ್ರವಾಸಿಗನನ್ನು ಕೊಲೆ ಮಾಡಲಾಗಿತ್ತು. ಇದೀಗ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಹೆಚ್ಚಿಸಿದೆ.
Read Entire Article