Health News: 10 ಮಂದಿ ಪ್ರಾಣ ಉಳಿಸಿದ ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆ: ದುಬಾರಿ ಬೆಲೆಯ ಚುಚ್ಚುಮದ್ದು ಉಚಿತ
1 year ago
7
ARTICLE AD
ಹಠಾತ್ ಹೃದಯಾಘಾತ ಸಂಭವಿಸುತ್ತಿರುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು(Puneeth Rajkumar s Hriday Jyothi scheme) ಜಾರಿಗೆ ತಂದಿತು. ಈ ಯೋಜನೆಯಡಿ 11,000 ಜನರ ಗಂಭೀರ ಸಮಸ್ಯೆಗಳನ್ನು ಪತ್ತೆ ಮಾಡಿ 10 ಮಂದಿಯ ಪ್ರಾಣ ರಕ್ಷಣೆ ಮಾಡುವಲ್ಲಿ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ.. ವರದಿ: ಪ್ರಿಯಾಂಕಗೌಡ, ಬೆಂಗಳೂರು