High Court: ಹೈಕೋರ್ಟ್ ಜಡ್ಜ್ ಹೆಸರು ದುರ್ಬಳಕೆ! ವಕೀಲೆ ಅರೆಸ್ಟ್
1 year ago
28
ARTICLE AD
ದೂರಿನ ಮೇರೆಗೆ ಹೈಕೋರ್ಟ್ ವಕೀಲೆ ದಯೀನಾಬಾನು ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 318 (4) (ವಂಚನೆ) ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಆಕೆಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.