Hombuja Jatre 2025: ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದಲ್ಲಿ ಪಾರ್ಶ್ವನಾಥ ಸ್ವಾಮಿ, ಪದ್ಮಾವತಿ ಅಮ್ಮನವರ ಜಾತ್ರಾ ಸಡಗರ
8 months ago
7
ARTICLE AD
Hombuja Jatre 2025: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪಾರ್ಶ್ವನಾಥರು ಹಾಗೂ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಶುರುವಾಗಿದೆ. ಶನಿವಾರ ಮಹಾರಥೋತ್ಸವ ಶ್ರೀ ಕ್ಷೇತ್ರದಲ್ಲಿ ಜರುಗಲಿದೆ. ಉತ್ಸವದ ಚಿತ್ರ ನೋಟ ಇಲ್ಲಿದೆ.