IAS Officers Transfer: ಐವರು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
3 months ago
11
ARTICLE AD
IAS Officers Transfer: ಕರ್ನಾಟಕ ಸರ್ಕಾರವು 5 ಮಂದಿ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. Karnataka government has transferred five IAS officers with immediate effect. Check complete list of new postings, departments and administrative changes.