IPL 2027 Mini Auction: ಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಈ ಬಾರಿ ಮಿನಿ ಹರಾಜು ಪ್ರಕ್ರಿಯೆ ಭಾರತದಲ್ಲೇ ನಡೆಯಲಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. IPL 2027 mini auction is likely to be held in Goa on December 16. Check the expected venue, BCCI preparations, player trades and latest updates.