Hardik Pandya: ಮುಂಬರುವ ಐಪಿಎಲ್ ಸೀಸನ್ಗೆ ಹಾರ್ದಿಕ್ ಪಾಂಡ್ಯ ಅವರು ಬೇರೆ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವದಂತಿಗಳು ಹಬ್ಬಿದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ವಿಶೇಷ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು, ಇದು ಭಾರಿ ಕುತೂಹಲ ಹುಟ್ಟುಹಾಕಿದೆ. Mumbai Indians' latest social media post featuring Hardik Pandya has reignited IPL 2027 trade rumours. Here's what fans are saying and Sunil Gavaskar's take on player transfers.