Jobs : ಮುಂದಿನ 6 ತಿಂಗಳಲ್ಲಿ 72,000 ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರದ ಸಿದ್ಧತೆ

3 months ago 9
ARTICLE AD
Karnataka: ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದ್ದು, ಆರು ತಿಂಗಳಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. The Karnataka government has announced a mega recruitment drive to fill 72,000 government jobs within six months. Check application dates and vacancy details here.
Read Entire Article