Karnataka Budget 2025: ಕರ್ನಾಟಕದಲ್ಲಿ ವನ್ಯಜೀವಿ ದಾಳಿಯಿಂದ ಮೃತಪಟ್ಟವರ ಕುಟುಂಬದ ಪರಿಹಾರ ಮೊತ್ತ ಏರಿಕೆ, ರೈಲ್ವೆ ಬ್ಯಾರಿಕೇಡ್‌ಗೂ ಹಣ
9 months ago
6
ARTICLE AD
Karnataka Budget 2025: ಕರ್ನಾಟಕದಲ್ಲಿ ಮಿತಿ ಮೀರಿರುವ ವನ್ಯಜೀವಿ ಹಾಗೂ ಮಾನವ ಸಂಘರ್ಷದಲ್ಲಿ ಸಿಲುಕಿ ಜೀವ ಕಳೆದುಕೊಳ್ಳವವರಿಗೆ ಅರಣ್ಯ ಇಲಾಖೆ ನೀಡುವ ಪರಿಹಾರದ ಪ್ರಮಾಣವನ್ನು 15 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಏರಿಸುವುದನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.