Karnataka Budget 2025: ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿರುವುದೇನು? ಇಲ್ಲಿದೆ ನೋಡಿ ಸಿಎಂ ಸಿದ್ದರಾಮಯ್ಯ ಭಾಷಣ ಹೈಲೈಟ್ಸ್‌

9 months ago 5
ARTICLE AD
LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ, ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು.
Read Entire Article